ಭಾರತದ ಸೇರಿದಂತೆ ಇಡೀ ವಿಶ್ವವೇ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಆದಾಗ್ಯೂ ಜನರಲ್ಲಿ ವಿಶ್ವಾಸ ಮೂಡಿಸುವ ಬಜೆಟ್‌ನ್ನು ನಿರ್ಮಲಾ ಸೀತಾರಾಮ್ ಮಂಡಿಸಿದ್ದಾರೆ ಎಂದು ವಧ್ವನಿ ಕ್ಯಾಟಲಿಸ್ಟ್ ಫಂಡ್‌ನ ರತ್ನಾ ಮೆಹ್ತಾ ತಿಳಿಸಿದ್ದಾರೆ.
ವಿತ್ತೀಯ ಕೊರತೆಯನ್ನು ಸಂಬಾಳಿಸಿಕೊಂಡು ಆರ್ಥಿಕತೆಗೆ ಜೀವ ತುಂಬುವ ಸಂಧಿಗ್ದತೆಯಲ್ಲಿ ನಿರ್ಮಲಾ ಸೀತಾರಾಮನ್ ಇದ್ದರು. ಇಂದು ನಡೆದ ಆ ಸತ್ವ ಪರೀಕ್ಷೆಯಲ್ಲಿ ನಿರ್ಮಲಾ ಉತ್ತೀರ್ಣರಾಗಿದ್ದಾರೆ.
ಉದ್ಯೋಗ ಸೃಷ್ಟಿ ಹಾಗೂ ಮಾರುಕಟ್ಟೆಯಲ್ಲಿನ Balake Hecchaguv Nittinallu Krama Galnanನು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.ಇದಲ್ಲದೆ ಈ ಕ್ಷಣದ ಅಗತ್ಯವಾದ ಆರೋಗ್ಯ ವಲಯದ ಅಭಿವೃದ್ಧಿಗೂ ಗಮನ ನೀಡಿರುವುದು ಪ್ರಮುಖವಾದ ವಿಚಾರ.
ಆರೋಗ್ಯ ಇಲಾಖೆಯ ಅನುದಾನದಲ್ಲಿ ದೊಡ್ಡ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ಹಾಗೆಯೇ ಸ್ಟಾರ್ಟ್ ಅಪ್ ಮೇಲಿನ ವಿನಾಯಿತಿ ಮುಂದುವರೆಸುವುದು ಸ್ವಾಗತಾರ್ಹ. ಡಿಜಿಟಲೀಕರಣಕ್ಕೆ ಒತ್ತು,ಶಿಕ್ಷಣ, Lajistiks Hagú Arogaké Otú ನೀಡುವುದು ಭವಿಷ್ಯದಲ್ಲಿ ಉತ್ತಮ ಫಲಿತಾಂಶ ನೀಡಲಿದೆ.
Fuente:
Kannada One India
Las noticias 24 Kannada
Business News This Week


